ಶನಿವಾರ, ಮೇ 8, 2021
26 °C

ಮಾಗಡಿ: ಸ್ನಾನ ಮಾಡಲು ಹೋದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಗಡಿ: ತಾಲ್ಲೂಕಿನ ಗುಡೇಮಾರನಹಳ್ಳಿ ಕೆರೆಯಲ್ಲಿ ಸ್ನಾನ ಮಾಡಲು ಹೋದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.

ಸಿದ್ದರಾಜು (45) ಮೃತಪಟ್ಟವರು. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಠಾಣಾಧಿಕಾರಿ ಕೆ.ಎನ್. ಉದಯ್ ಕುಮಾರ್ ನೇತೃತ್ವದ ಸಿಬ್ಬಂದಿಯಾದ ಬಲರಾಮ, ಅಪ್ಪಯ್ಯ, ಶಿವಕುಮಾರ್ ತಂಡ ಎರಡು ಗಂಟೆಗಳ ಕಾಲ ಶ್ರಮಪಟ್ಟು ಶವವನ್ನು ಹೊರ ತೆಗೆಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು