ರಾಮನಗರ. ತಾಲ್ಲೂಕಿನ ಸಂಗನಬಸವನ ದೊಡ್ಡಿ ಬಳಿ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಶುಕ್ರವಾರ ಟಿಪ್ಪರ್ ಲಾರಿಯೊಂದು ಮೇಲ್ಸೇತುವೆ ಮೇಲೆ ಒರಗಿ ನಿಂತಿದ್ದು, ಅನಾಹುತವೊಂದು ತಪ್ಪಿದೆ.
ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಎಂ ಸ್ಯಾಂಡ್ ತುಂಬಿದ್ದ ಲಾರಿಯು ಹೆದ್ದಾರಿ ಮೇಲ್ಸೇತುವೆ ಮೇಲೆ ಒರಗಿ ನಿಂತಿತು. ಸೇತುವೆ ಕೆಳಗೆ ಎಕ್ಸ್ ಪ್ರೆಸ್ ವೇನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತಿದ್ದು, ಲಾರಿ ಕೆಳಗೆ ಉರುಳಿ ಬಿದ್ದಿದ್ದರೆ ಅವಘಡ ಸಂಭವಿಸುವ ಸಾಧ್ಯತೆ ಇತ್ತು.
ಘಟನೆಯಿಂದ ಯಾರಿಗೂ ಹೆಚ್ಚು ತೊಂದರೆ ಆಗಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.