ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರೇಗಾ ಪ್ರಗತಿ ಪರಿಶೀಲನಾ ಸಭೆ ಇಂದು

Last Updated 21 ಆಗಸ್ಟ್ 2019, 13:51 IST
ಅಕ್ಷರ ಗಾತ್ರ

ಮಾಗಡಿ: ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆ 22ರಂದು ಬೆಳಿಗ್ಗೆ 10ಕ್ಕೆ ನರೇಗಾ ಯೋಜನೆಯಡಿ ನಡೆದಿರುವ ಕಾಮಗಾರಿಗಳ ಪರಿಶೀಲನಾ ಸಭೆ, ಶಾಸಕ ಎ.ಮಂಜುನಾಥ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ತಾಲ್ಲೂಕು ಪಂಚಾಯಿತಿ ಇಒ ಪ್ರದೀಪ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಪುರಸ್ಕೃತ ಹಾಗೂ ಇತರೆ ಯೋಜನೆಗಳ ಪರಿಶೀಲನೆ ನಡೆಯಲಿದೆ. ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸುವರು. ನರೇಗಾ ಯೋಜನೆಯ ಎಂಜಿನಿಯರ್‌ಗಳು, ಕಂಪ್ಯೂಟರ್‌ ಆಪರೇಟರ್‌ಗಳು ಸೂಕ್ತ ದಾಖಲೆಗಳೊಂದಿಗೆ ಸಭೆಗೆ ಹಾಜರಾಗಬೇಕು’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT