ಶನಿವಾರ, ಜನವರಿ 16, 2021
26 °C

ರಾಮನಗರ: ಟೊಯೊಟಾ ಕಾರ್ಖಾನೆ ಮತ್ತೊಮ್ಮೆ ಲಾಕೌಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಕಾರ್ಮಿಕರು ಹಾಗೂ ಆಡಳಿತ‌ ಮಂಡಳಿ ನಡುವಿನ ಬಿಕ್ಕಟ್ಟಿನಿಂದಾಗಿ ಬಿಡದಿಯ ಟೊಯೊಟಾ‌ ಕಿರ್ಲೋಸ್ಕರ್ ಮೋಟಾರ್ಸ್ ಕಾರ್ಖಾನೆಯು ಮತ್ತೊಮ್ಮೆ ಲಾಕೌಟ್ ಆಗಿದೆ.

ಸೋಮವಾರದಿಂದಲೇ‌ ಕಾರ್ಖಾನೆಯ ಬಾಗಿಲು ಮುಚ್ಚಲಾಗಿದೆ. ‘ಸರ್ಕಾರದ ಆದೇಶದಂತೆ ಇದೇ ತಿಂಗಳ 19ರಂದು ಕಾರ್ಖಾನೆ ಬಾಗಿಲು ತೆರೆಯಲಾಗಿತ್ತು. ಆದರೆ ನೌಕರರು‌ ಮುಷ್ಕರ ಮುಂದುವರಿಸಿದ್ದಾರೆ. ಕಾರ್ಖಾನೆಯಲ್ಲಿ‌ ಉತ್ಪಾದನಾ ಚಟುವಟಿಕೆಗಳು ನಡೆಯಲು‌ ಕನಿಷ್ಠ ನೌಕರರು ಬೇಕು. ಕಾರ್ಮಿಕರ ಕೊರತೆಯಿಂದಾಗಿ‌ ಕಾರ್ಖಾನೆ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ’ ಎಂದು ಕಾರ್ಖಾನೆ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು