ರಾಮನಗರ: ಮುಂದುವರಿದ ಮುಷ್ಕರ
ರಾಮನಗರ: ಜಿಲ್ಲೆಯಲ್ಲಿ ಶನಿವಾರವೂ ಸಾರಿಗೆ ನೌಕರರ ಮುಷ್ಕರ ಮುಂದುವರಿದಿದೆ. ಕೆಎಸ್ ಆರ್ ಟಿಸಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ಪ್ರಯಾಣಿಕರು ಬಹುವಾಗಿ ಕೆಎಸ್ ಆರ್ ಟಿಸಿ ಬಸ್ ಗಳನ್ನೇ ನಂಬಿದ್ದಾರೆ. ರೈಲುಗಳ ಸಂಚಾರವು ಸೀಮಿತವಾಗಿದೆ. ಬಸ್ ಸಂಚಾರ ಸ್ಥಗಿತಗೊಂಡ ಕಾರಣ ಖಾಸಗಿ ವಾಹನಗಳ ಓಡಾಟ ಹೆಚ್ಚಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.