ಮಂಗಳವಾರ, ಮೇ 24, 2022
28 °C

 'ಪ್ರಜಾವಾಣಿ' ವತಿಯಿಂದ ಕೋವಿಡ್ ವಾರಿಯರ್‌ಗಳಿಗೆ ಗೌರವ ಅರ್ಪಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಇಲ್ಲಿನ ಜಿಲ್ಲಾ ಪಂಚಾಯಿತಿ ಕಿರು ಸಭಾಂಗಣದಲ್ಲಿ ಬುಧವಾರ 'ಪ್ರಜಾವಾಣಿ' ಪತ್ರಿಕೆ ವತಿಯಿಂದ ಕೋವಿಡ್ ವಾರಿಯರ್ ಗಳಿಗೆ ಗೌರವ ಅರ್ಪಣೆ ಕಾರ್ಯಕ್ರಮದ ಯೋಜಿಸಲಾಗಿತ್ತು.

 ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಕೋವಿಡ್ ಆಸ್ಪತ್ರೆಯ ವೈದ್ಯ ಡಾ.‌ ನರಸಿಂಹ ಮೂರ್ತಿ, ಶುಶ್ರೂಷಕ ಅಧಿಕಾರಿ ಹರಿಣಾಕ್ಷಿ‌ ಹಾಗೂ ಜಿಲ್ಲಾಸ್ಪತ್ರೆಯ ಆಂಬುಲೆನ್ಸ್ ಚಾಲಕ ಸತೀಶ್ ಅವರನ್ನು ಸನ್ಮಾನಿಸಿದರು.

 ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ, ಜಿ.ಪಂ. ಉಪಾಧ್ಯಕ್ಷೆ ಜಯರತ್ನಾ ಇದ್ದರು

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು