ಮಂಗಳವಾರ, ಫೆಬ್ರವರಿ 25, 2020
19 °C

ಸಿಡಿದೇವರಹಳ್ಳಿ: 14 ರಂದು ವಿಗ್ರಹ ಪ್ರತಿಷ್ಠಾಪನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮರಳವಾಡಿ (ಕನಕಪುರ): ಇಲ್ಲಿನ ಮರಳವಾಡಿ ಹೋಬಳಿ ಸಿಡಿದೇವರಹಳ್ಳಿ ಗ್ರಾಮದಲ್ಲಿ ಶ್ರೀ ಚಾಮುಂಡೇಶ್ವರಿದೇವಿ ನೂತನ ವಿಗ್ರಹ ಪ್ರತಿಷ್ಠಾಪನೆ, ಮಹಾಕುಂಭಾಭಿಷೇಕ ಮಹೋತ್ಸವವು ಫೆ.14 ರಂದು ನಡೆಯಲಿದೆ.

ದೇಗುಲಮಠದ ಮುಮ್ಮಡಿ ನಿರ್ವಾಣ ಸ್ವಾಮಿ, ಆದಿಚುಂಚನಗಿರಿ ರಾಮನಗರ ಶಾಖಾ ಮಠದ ಅನ್ನದಾನೇಶ್ವರನಾಥ ಸ್ವಾಮಿ, ಮರಳವಾಡಿ ಶಿವಂಠದ ಮೃತ್ಯುಂಜಯಸ್ವಾಮಿ ಸಾನ್ನಿಧ್ಯ ವಹಿಸುವರು ಎಂದು ಗ್ರಾಮಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)