ರಾಮನಗರ ತಾಲ್ಲೂಕಿನ ಅಚ್ಚಲು ಗ್ರಾಮದ ಅರ್ಕಾವತಿ ನದಿಯಂಚಿನಲ್ಲಿ ವಿಲೇವಾರಿ ಮಾಡಿರುವ ತ್ಯಾಜ್ಯದ ರಾಶಿಯಲ್ಲಿ ಆಹಾರ ಹುಡುಕುತ್ತಿರುವ ಜಾನುವಾರು
ಪ್ರಜಾವಾಣಿ ಚಿತ್ರ: ಚಂದ್ರೇಗೌಡ
ರಾಮನಗರ ತಾಲ್ಲೂಕಿನ ಅಚ್ಚಲು ಗ್ರಾಮದ ಅರ್ಕಾವತಿ ನದಿಯಂಚಿನಲ್ಲಿ ರಾಮನಗರ ನಗರಸಭೆಯ ತ್ಯಾಜ್ಯ ವಿಲೇವಾರಿ ಮಾಡಲಾಗಿದೆ. ಕಸದ ರಾಶಿಗೆ ಬೆಂಕಿ ಹೊತ್ತಿಕೊಂಡು ಹೊಗೆ ಏಳುತ್ತಿದೆ
ಪ್ರಜಾವಾಣಿ ಚಿತ್ರ: ಚಂದ್ರೇಗೌಡ
ರಾಮನಗರ ತಾಲ್ಲೂಕಿನ ಅಚ್ಚಲು ಗ್ರಾಮದ ಅರ್ಕಾವತಿ ನದಿಯಂಚಿನಲ್ಲಿ ತ್ಯಾಜ್ಯದ ರಾಶಿಯಲ್ಲಿ ಚಿಂದಿ ಆಯುವವರೊಬ್ಬರು ವಸ್ತುಗಳ ಹುಡುಕಾಟದಲ್ಲಿ ತೊಡಗಿರುವುದು
ಪ್ರಜಾವಾಣಿ ಚಿತ್ರ: ಚಂದ್ರೇಗೌಡ
ಟಿ. ಗೋಪಾಲ್ ಸದಸ್ಯ ಹುಣಸನಹಳ್ಳಿ ಗ್ರಾಮ ಪಂಚಾಯಿತಿ
ಎಲ್. ನಾಗೇಶ್ ಪೌರಾಯುಕ್ತ ರಾಮನಗರ ನಗರಸಭೆ