ಮಂಗಳವಾರ, ಫೆಬ್ರವರಿ 18, 2020
21 °C

ವಿನಾಯಕಸ್ವಾಮಿ ದೀಪೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಗಡಿ: ಪಟ್ಟಣದ ಹೊಂಬಾಳಮ್ಮನಪೇಟೆ ವಿನಾಯಕಸ್ವಾಮಿ ಕಾರ್ತಿಕ ದೀಪೋತ್ಸವ ಬುಧವಾರ ರಾತ್ರಿ ನಡೆಯಿತು. ಪುರಸಭೆ ಸದಸ್ಯ ಜಯರಾಮು ಚಾಲನೆ ನೀಡಿದರು.

ಪುರಸಭೆ ಸದಸ್ಯ ವೆಂಕಟರಾಮ್‌ ಹಾಗೂ ಭಕ್ತರು ದೀಪ ಬೆಳಗಿಸಿದರು. ವಿನಾಯಕಸ್ವಾಮಿಗೆ ವಿಶೇಷ ಅಲಂಕಾರ ಮಾಡಿ ಪೂಜಿಸಲಾಯಿತು. ಸಾಮೂಹಿಕ ಅನ್ನದಾನ ನಡೆಯಿತು.

ತಿಗಳಗೌಡ ಕುಲದ ಯಜಮಾನ್‌ ರಂಗಯ್ಯ, ಗೌಡ ರಂಗಪ್ಪ, ಖಾದ್ರಿ ನರಸಿಂಹಯ್ಯ ಹಾಗೂ ಸ್ಥಳೀಯರು  ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)