ಘಟನೆ ಕುರಿತು ಬಿಡದಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಎಲ್ ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ತನಿಖೆಗೆ ಕೋರ್ಟ್ ತಡೆಯಾಜ್ಞೆ ನೀಡಿದ್ದು ಇನ್ನೂ ತೆರವಾಗಿಲ್ಲ.
– ಆರ್. ಶ್ರೀನಿವಾಸ ಗೌಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಅವಘಡ ಸಂಭವಿಸಿದ್ದ ಸ್ಥಳ (ಸಂಗ್ರಹ ಚಿತ್ರ)
ದುರ್ಘಟನೆ ಬಳಿಕ ಸ್ಥಾವರಕ್ಎಕ ಭೇಟಿ ನೀಡಿದ್ದ ಇಂಧನ ಸಚಿವ ಕೆ.ಜೆ. ಜಾರ್ಜ್. ಶಾಸಕ ಎಚ್.ಸಿ. ಬಾಲಕೃಷ್ಣ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಹಾಗೂ ಇತರರು ಇದ್ದಾರೆ (ಸಂಗ್ರಹ ಚಿತ್ರ)