ರಾಮನಗರ: ಚಿರತೆ ದಾಳಿ, ಮಹಿಳೆ ಸಾವು

ರಾಮನಗರ: ಮಾಗಡಿ ತಾಲ್ಲೂಕಿನ ಪಾಪಿರಂಗಯ್ಯನ ಪಾಳ್ಯದಲ್ಲಿ ಶನಿವಾರ ಚಿರತೆ ದಾಳಿಯಿಂದ ಮಹಾಲಕ್ಷ್ಮಮ್ಮ (38) ಮೃತಪಟ್ಟರು.
ಮಹಾಲಕ್ಷ್ಮಮ್ಮ ದನ ಮೇಯಿಸಲು ತೆರಳಿದ್ದ ವೇಳೆ ಪೊದೆಯಲ್ಲಿ ಅವಿತಿದ್ದ ಚಿರತೆ ದಾಳಿ ನಡೆಸಿತು. ಇದರಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದರು.
ಘಟನೆ ಖಂಡಿಸಿ ಮಹಿಳೆಯರ ಸಂಬಂಧಿಕರು ಕುಣಿಗಲ್- ಮಾಗಡಿ ಮುಖ್ಯರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.