ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ | ತೋಟಕ್ಕೆ ಹೋಗಿದ್ದಾಗ ಕಾಡಾನೆ ದಾಳಿ: ಮಹಿಳೆ ಸಾವು

Last Updated 9 ಆಗಸ್ಟ್ 2022, 7:36 IST
ಅಕ್ಷರ ಗಾತ್ರ

ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ಚೆನ್ನಿಗನ ಹೊಸಹಳ್ಳಿಯಲ್ಲಿ ಮಂಗಳವಾರ ಆನೆ ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಚೆನ್ನಮ್ಮ ( 56) ಮೃತ ಮಹಿಳೆ. ಬೆಳಿಗ್ಗೆ ತೋಟಕ್ಕೆ ಹೋದಾಗ ಆನೆ ದಾಳಿ ನಡೆಸಿತು. ಇದರಿಂದ ಆಕೆ ಸ್ಥಳದಲ್ಲೇ ‌ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಬರುವಂತೆ ಒತ್ತಾಯಿಸಿ ಮೃತರ ಸಂಬಂಧಿಕರು ಪ್ರತಿಭಟನೆ ನಡೆಸಿದ್ದು,ಶವ ಎತ್ತಲು ಅವಕಾಶ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT