ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO: ಬಹಿಷ್ಕಾರಗೊಂಡಿದ್ದ ಮಹಿಳೆ 35 ವರ್ಷದ ಬಳಿಕ ಊರಿಗೆ

Published 4 ಅಕ್ಟೋಬರ್ 2023, 11:23 IST
Last Updated 4 ಅಕ್ಟೋಬರ್ 2023, 11:23 IST
ಅಕ್ಷರ ಗಾತ್ರ

ರಾಮನಗರದ ಹಾರೋಹಳ್ಳಿ ತಾಲ್ಲೂಕಿನ ಅಗರ ಗ್ರಾಮದಲ್ಲಿ ಸುಮಾರು 35 ವರ್ಷಗಳಿಂದ ಬಹಿಷ್ಕಾರಕ್ಕೆ ಒಳಗಾಗಿದ್ದ ಮಹಿಳೆ ಸಾಕಮ್ಮ ಅವರು ‘ಪ್ರಜಾವಾಣಿ’ ವರದಿ ಫಲಶ್ರುತಿಯಿಂದಾಗಿ ಸ್ವಗ್ರಾಮಕ್ಕೆ ಬಂದಿದ್ದಾರೆ. ಬಹಿಷ್ಕಾರ ಕುರಿತು ಗ್ರಾಮದಲ್ಲಿ ಬುಧವಾರ ನಡೆದ ಶಾಂತಿಸಭೆಯು ಇಂತಹದ್ದೊಂದು ಬೆಳವಣಿಗೆಗೆ ಕಾರಣವಾಯಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT