ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಬೆಟ್ಟದಿಂದ ಉರುಳಿಬಿದ್ದ ಟೆಂಪೊ ಸ್ಥಳದಲ್ಲೇ ಇಬ್ಬರ ಸಾವು

Last Updated 3 ಜನವರಿ 2019, 11:38 IST
ಅಕ್ಷರ ಗಾತ್ರ

ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ಬೇವೂರು ಬೆಟ್ಟದಲ್ಲಿ ಗುರುವಾರ ಮಧ್ಯಾಹ್ನ ಟೆಂಪೊ ಟ್ರಾವೆಲರ್ ವಾಹನ ಕೆಳಗೆ ಉರುಳಿಬಿದ್ದಿದೆ. ಇದರಿಂದಾಗಿ ಇಬ್ಬರು ಮೃತಪಟ್ಟು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಸಂಜೀವಮ್ಮ (65) ಹಾಗೂ ರವಿ (60) ಮೃತರು. ಗಾಯಾಳುಗಳನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಬೆಟ್ಟದಿಂದ ಇಳಿಯುವ ಸಂದರ್ಭ ಈ ಘಟನೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT