ಪೊಲೀಸರ ಜಾಮೀನು ಅರ್ಜಿ ವಿಚಾರಣೆ; ಜ.14ಕ್ಕೆ ಮುಂದೂಡಿಕೆ

7

ಪೊಲೀಸರ ಜಾಮೀನು ಅರ್ಜಿ ವಿಚಾರಣೆ; ಜ.14ಕ್ಕೆ ಮುಂದೂಡಿಕೆ

Published:
Updated:

ಶಿವಮೊಗ್ಗ: ಅಕ್ರಮ ಮರಳು ದಂಧೆಯಲ್ಲಿ ಶಾಮೀಲಾದ ಆರೋಪಕ್ಕೆ ಸಿಲುಕಿರುವ ಶಿವಮೊಗ್ಗ ಡಿವೈಎಸ್‌ಪಿ ಸುದರ್ಶನ್, ಪಿಎಸ್ಐ ಭಾರತಿ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ವಿಶೇಷ ನ್ಯಾಯಾಲಯ ಜ. 14ಕ್ಕೆ ಮುಂದೂಡಿದೆ.

ನ್ಯಾಯಾಧೀಶರಾದ ಪ್ರಭಾವತಿ ಎಂ. ಹಿರೇಮಠ ಅವರು ಈ ಅರ್ಜಿಗಳ ವಿಚಾರಣೆ ನಡೆಸಲಿದ್ದಾರೆ.

ಗ್ರಾಮಾಂತರ ಸಿಪಿಐ ಕುಮಾರಸ್ವಾಮಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ. ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿರುವ ಹೆಡ್‌ ಕಾನ್‌ಸ್ಟೆಬಲ್ ಯಲ್ಲಪ್ಪ ಅವರ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ಆದೇಶ ಹೊರಬಿದ್ದಿಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !