ಶುಕ್ರವಾರ, ಸೆಪ್ಟೆಂಬರ್ 24, 2021
24 °C

ಮಕ್ಕಳಿಗೆ ಉಚಿತವಾಗಿ ಪುಸ್ತಕ, ಬ್ಯಾಗ್ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಂಡಿಯನ್ ಬ್ಯಾಂಕ್ ಸಂಸ್ಥಾಪಕ ದಿನದ ಪ್ರಯುಕ್ತ ಜಯನಗರ ಸರ್ಕಾರಿ ಶಾಲೆ ದತ್ತು ಪಡೆದಿರುವ ಪ್ರಗತಿ ಚಾರಿಟೇಬಲ್ ಟ್ರಸ್ಟ್ ಮಕ್ಕಳಿಗೆ ಉಚಿತವಾಗಿ ಪುಸ್ತಕ, ಬ್ಯಾಗ್, ಜಾಮೇಟ್ರಿ ಬಾಕ್ಸ್, ಇನ್ನಿತರ ವಸ್ತುಗಳನ್ನು ಹಂಚಿದರು.

ಈ ಸಂದರ್ಭದಲ್ಲಿ ಇಂಡಿಯನ್ ಬ್ಯಾಂಕಿನ ಫೀಲ್ಡ್ ಜನರಲ್ ಮ್ಯಾನೇಜರ್ ಶ್ರೀಯುತ ಸುಧೀರ್ ಗುಪ್ತ , ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ರವಿಕುಮಾರ್, ಚೀಫ್ ಮ್ಯಾನೇಜರ್ ಸುಂದರ್ ಬಾಬು, ಪ್ರಗತಿ ಚಾರಿಟೇಬಲ್ ಟ್ರಸ್ಟಿನ ವಿರೂಪಾಕ್ಷಪ್ಪ ಹಾಗೂ ಮನೀಶ್ ಸೂರ್ಯ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು