ಶನಿವಾರ, ಮಾರ್ಚ್ 28, 2020
19 °C

ಶಿವಮೊಗ್ಗ| ನಿರ್ಬಂಧಗಳನ್ನು ಲೆಕ್ಕಿಸದೆ ಖರೀದಿ ಜೋರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ನಿರ್ಬಂಧಗಳನ್ನು ಲೆಕ್ಕಿಸದೆ ಹಬ್ಬದ ದಿನವಾದ ಬುಧವಾರ ಜನರು ಗಾಂಧಿ ಬಜಾರ್ ನಲ್ಲಿ ಹೂವು. ಹಣ್ಣು. ತರಕಾರಿ ಖರೀದಿಸಿದರು.

 ಎಪಿಎಂಸಿ ತರಕಾರಿ ಮಾರುಕಟ್ಟೆ ಬಂದ್ ಆದ ಕಾರಣ ಗಾಂಧಿ ಬಜಾರ್ ಗೆ ಜನ ಮುಗಿಬಿದ್ದಿದ್ದರು.

ಮೀನು ಮಾರುಕಟ್ಟೆ, ಗಾಂಧಿ ಬಜಾರ್ ಮುಖ್ಯರಸ್ತೆ,, ಸಿನಿಮಾ ರಸ್ತೆ ಹಾಗೂ ಬಜಾರ್ ನ ಸುತ್ತಮುತ್ತ ತರಕಾರಿ, ದಿನಸಿ ಮತ್ತು ಅಗತ್ಯವಸ್ತಗಳ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ. 

ಬಿ.ಎಚ್ ರಸ್ತೆಯಲ್ಲಿ ಜನರನ್ನ ಚದುರಿಸಲು ಪೊಲೀಸರು ಲಾಠಿ ಬೀಸಿದರು.

ಗಾಂಧಿ ಬಜಾರ್ ಮುಖ್ಯ ರಸ್ತೆಯಲ್ಲಿ ಜನರನ್ನು ತಡೆಯಲು ಬ್ಯಾರಿಕೇಡ್ ನಿರ್ಮಿಸಿದರೂ ಜನರು ಒಳ ಮಾರ್ಗಗಳಿಂದ ಬಜಾರ್ ಪ್ರವೇಶಿಸಿ ಖರೀದಿಸುತ್ತಿದ್ದರು.

ಆಟೊರಿಕ್ಷಾಗಳ ಸಂಚಾರವೂ ಕಂಡುಂತು. ಅಗತ್ಯ ವಸ್ತುಗಳ ದರ ಗಗನಕ್ಕೇರಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು