ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಜಿಲ್ಲೆಯಲ್ಲಿ 146 ಜನರಿಗೆ ಕೊರೊನಾ

Last Updated 18 ಏಪ್ರಿಲ್ 2021, 5:37 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯಲ್ಲಿ 2ನೇ ದಿನವೂ ಕೊರೊನಾ ಸೋಂಕಿತರ ಸಂಖ್ಯೆಶತಕ ದಾಟಿದೆ.‌ ಶನಿವಾರ 146ಜನರಿಗೆ ಸೋಂಕು ತಗಲಿದ್ದು, 84 ಮಂದಿ ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ.

2773 ಜನರ ಗಂಟಲು ಮತ್ತು ಮೂಗಿನ ದ್ರವದ ಮಾದರಿ ಪರೀಕ್ಷೆ ಮಾಡಲಾಗಿದೆ. ಹಿಂದಿನ ದಿನಗಳ ಪರೀಕ್ಷಾ ವರದಿಯೂ ಸೇರಿ 1816 ಮಂದಿಯ ವರದಿ ನೆಗೆಟಿವ್ ಬಂದಿದೆ. ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 354ಕ್ಕೆ ಏರಿದೆ.

ಶಿವಮೊಗ್ಗ ತಾಲ್ಲೂಕಿನಲ್ಲಿ 78, ಭದ್ರಾವತಿ 17, ಶಿಕಾರಿಪುರ 3, ತೀರ್ಥಹಳ್ಳಿ 6, ಸೊರಬ 5, ಸಾಗರ 16, ಹೊಸನಗರದಲ್ಲಿ 5 ಹಾಗೂ ಇಲ್ಲಿಗೆ ಬಂದಿದ್ದ ಹೊರ ಜಿಲ್ಲೆಯ ನಾಲ್ವರಿಗೆ ಕೋವಿಡ್‌ ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT