ಶುಕ್ರವಾರ, ಅಕ್ಟೋಬರ್ 22, 2021
30 °C

ಆನ್‌ಲೈನ್‌ ವಂಚನೆ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಡೆಬಿಟ್ ಕಾರ್ಡ್ ಅವಧಿ ಮುಗಿದಿದೆ ಎಂದು ಕರೆ ಮಾಡಿ, ವ್ಯಕ್ತಿಯೊಬ್ಬರಿಗೆ ₹ 1.5 ಲಕ್ಷ ವಂಚಿಸಲಾಗಿದೆ.

ಶಿವಮೊಗ್ಗದ ವಿನೋಬನಗರದ ಶಿವಪ್ಪ ನಾಯಕ ಬಡಾವಣೆಯ ನಿವಾಸಿ ಕುಮಾರಸ್ವಾಮಿ ಅವರು ಹಣ ಕಳೆದುಕೊಂಡವರು.

ಅವರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ, ‘ನಿಮ್ಮ ಡೆಬಿಟ್ ಕಾರ್ಡ್ ಅವಧಿ ಮುಗಿದಿದೆ. ಬ್ಯಾಂಕ್ ಮತ್ತು ಡೆಬಿಟ್ ಕಾರ್ಡ್‌ನ ವಿವರಣೆ ನೀಡಿ’ ಎಂದು ಮಾಹಿತಿ ಪಡೆದುಕೊಂಡು ಅವರ ಖಾತೆಯಿಂದ ಒಟ್ಟು ₹ 1.5 ಲಕ್ಷ ಹಣವನ್ನು ಡ್ರಾ
ಮಾಡಿಕೊಂಡಿದ್ದಾರೆ.

ಈ ಬಗ್ಗೆ ಸಿಇಎನ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು