ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

52 ಮಂದಿಗೆ ಕೊರೊನಾ

Last Updated 12 ಏಪ್ರಿಲ್ 2021, 6:40 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯಲ್ಲಿ ಭಾನುವಾರ 5 ವಿದ್ಯಾರ್ಥಿಗಳು ಸೇರಿ ಒಟ್ಟು 52 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 24 ಮಂದಿ ಗುಣಮುಖರಾಗಿದ್ದಾರೆ.

831 ಮಂದಿಯ ಗಂಟಲು ದ್ರವಗಳನ್ನು ಪರೀಕ್ಷೆ ಮಾಡಲಾಗಿದೆ. ಹಿಂದಿನ ದಿನಗಳ ಪರೀಕ್ಷಾ ವರದಿಯೂ ಸೇರಿ 1591 ಮಂದಿಯ ವರದಿಗಳು ನೆಗೆಟಿವ್ ಬಂದಿವೆ. ಮನೆಯಲ್ಲಿ 247 ಮಂದಿ ಸೇರಿ 403 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್‌ನಿಂದ 349 ಜನರು ಮೃತಪಟ್ಟಿದ್ದಾರೆ.

ಶಿವಮೊಗ್ಗ ತಾಲ್ಲೂಕಿನಲ್ಲಿ 21, ಸಾಗರದಲ್ಲಿ 7, ಭದ್ರಾವತಿಯಲ್ಲಿ 9, ಶಿಕಾರಿಪುರದಲ್ಲಿ 7, ತೀರ್ಥಹಳ್ಳಿಯಲ್ಲಿ 2, ಸೊರಬದಲ್ಲಿ 3, ಹೊಸನಗರದಲ್ಲಿ ಇಬ್ಬರಿಗೆ ಹಾಗೂ ಇಲ್ಲಿಗೆ ಬಂದಿದ್ದ ಹೊರ ಜಿಲ್ಲೆಯ ಒಬ್ಬರಿಗೆ ಕೊರೊನಾ ಇರುವುದು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT