ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ವಿಗ್ನ ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಎಂಬ ಯುವಕನಿಗೆ ಚೂರಿ ಇರಿತ

Last Updated 15 ಆಗಸ್ಟ್ 2022, 12:31 IST
ಅಕ್ಷರ ಗಾತ್ರ

ಶಿವಮೊಗ್ಗ: ಇಲ್ಲಿನ ಅಶೋಕ ನಗರ ಪ್ರದೇಶದಲ್ಲಿ ಪ್ರೇಮ್ ಸಿಂಗ್ (27) ಎಂಬ ಯುವಕನಿಗೆ ಚೂರಿ ಇರಿಯಲಾಗಿದೆ.

ಗಾಂಧಿ ಬಜಾರ್ ನಲ್ಲಿ ಅಂಗಡಿ ಬಾಗಿಲು ಹಾಕಿಕೊಂಡು ಮನೆಗೆ ಹೊರಟಾಗ ದುಷ್ಕರ್ಮಿಗಳು ಚೂರಿ ಇರಿದಿದ್ದಾರೆ.

ಯುವಕನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

---

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT