ಶಿವಮೊಗ್ಗ: ಇಲ್ಲಿನ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಸಂಸ್ಥೆಯು, ಅಮೆರಿಕಾದ ಪ್ರತಿಷ್ಠಿತ ಸಾಫ್ಟ್ವೇರ್ ಕಂಪೆನಿ ಆದ MongoDB inc ನಿಂದ ದೊರಕುವ ಅಕಾಡೆಮಿ ಪಾರ್ಟನರ್ಶಿಪ್ ಪ್ರಮಾಣಪತ್ರವನ್ನು ಪಡೆದುಕೊಂಡಿದೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ MongoDBಯ ಸ್ಥಳೀಯ ಅಕಾಡೆಮಿ ಶೃಂಗಸಭೆ 2024ರ ಸಂದರ್ಭದಲ್ಲಿ ಈ ಪ್ರಮಾಣಪತ್ರವನ್ನು, ಪಿಇಎಸ್ನ ಕೆರಿಯರ್ ಡೆವಲಪಮೆಂಟ್ ಸೆಂಟರ್ ಮುಖ್ಯಸ್ಥ ಟಿ.ಎಂ.ಪ್ರಸನ್ನಕುಮಾರ್ ಸ್ವೀಕರಿಸಿದರು.

ಈ ಪಾಲುದಾರಿಕೆಯು ಶೈಕ್ಷಣಿಕ ಸಂಸ್ಥೆಗಳು ಮತ್ತು ಉದ್ಯಮದ ನಡುವೆ ಸಹಯೋಗವನ್ನು ಬೆಳೆಸುವ ಗುರಿ ಹೊಂದಿದೆ. ಪಿಇಎಸ್ಐಟಿ ತನ್ನ ವಿದ್ಯಾರ್ಥಿಗಳನ್ನು ಅತ್ಯಾಧುನಿಕ ಜ್ಞಾನ ಮತ್ತು ಕೌಶಲ್ಯಗಳೊಂದಿಗೆ ಸಜ್ಜುಗೊಳಿಸುವ ಬದ್ಧತೆಯನ್ನು ಇದು ಸೂಚಿಸುತ್ತದೆ. ವೇಗವಾಗಿ ವಿಕಸನಗೊಳ್ಳುತ್ತಿರುವ ತಂತ್ರಜ್ಞಾನ ಕ್ಷೇತ್ರದಲ್ಲಿ ವಿದ್ಯಾರ್ಥಿಗಳನ್ನು ಇನ್ನಷ್ಟು ಉತ್ಕೃಷ್ಟಗೊಳಿಸಲು ಬೇಕಾಗುವ ಎಲ್ಲ ತರಹದ ಪ್ರಯತ್ನಗಳನ್ನು ಪಿಇಎಸ್ ಸಂಸ್ಥೆ ಮಾಡುತ್ತಲೇ ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.