ಜಿಲ್ಲೆಯಲ್ಲಿ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ 50 ಮಕ್ಕಳಿದ್ದು ಪೋಷಕರ ಮನವೊಲಿಸಿ ಎಲ್ಲರಿಗೂ ಕಡ್ಡಾಯವಾಗಿ ಎನ್‌ಆರ್‌ಸಿ (ನ್ಯುಟ್ರಿಷನ್ ರಿಹ್ಯಾಬಿಲಿಟೇಷನ್ ಸೆಂಟರ್) ಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಬೇಕು
ಎನ್. ಹೇಮಂತ್ ಜಿ.ಪಂ. ಸಿಇಒ
ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೆ ಜಿಲ್ಲೆಯಲ್ಲಿ ನಡೆದ 19 ಬಾಲ್ಯ ವಿವಾಹಗಳಿಗೆ ಎಫ್‌ಐಆರ್ ದಾಖಲಿಸಿ ಕ್ರಮ ವಹಿಸಲಾಗಿದ್ದು 16 ಬಾಲ್ಯ ವಿವಾಹಗಳನ್ನು ತಡೆಗಟ್ಟಲಾಗಿದೆ. 73 ಪೋಕ್ಸೊ ಪ್ರಕರಣ ದಾಖಲಿಸಲಾಗಿವೆ