ಶಿವಮೊಗ್ಗ ಕುವೆಂಪು ರಂಗಮಂದಿರಲ್ಲಿ ಗುರುವಾರ ಆಯೋಜಿಸಿದ್ದ ರೈತ ದಸರಾದ ವೇದಿಕೆ ಕಾರ್ಯಕ್ರಮವನ್ನು ಪ್ರಗತಿಪರ ರೈತ ಈರಪ್ಪ ನಾಯ್ಕ ಉದ್ಘಾಟಿಸಿದರು
ಶಿವಮೊಗ್ಗ ದಸರಾ ಅಂಗವಾಗಿ ಶಿವಪ್ಪನಾಯಕ ಅರಮನೆಯಲ್ಲಿ ಆಯೋಜಿಸಿದ್ದ ಕಲಾ ದಸರಾದ ಛಾಯಾಚಿತ್ರ ಪ್ರದರ್ಶನ ಚಿತ್ರಕಲಾ ಪ್ರದರ್ಶನ ಗೊಂಬೆ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಚಾಲನೆ ನೀಡಿದರು