ಗುರುವಾರ , ಆಗಸ್ಟ್ 5, 2021
23 °C

ರಾಜೀನಾಮೆ ವಾರ್ಷಿಕೋತ್ಸವ: ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಮರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ತರಲು ವರ್ಷದ ಹಿಂದೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕ್ಷಣವನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ನೆನಪು ಮಾಡಿಕೊಂಡರು.

ಸಾಗರದ ಇರುವಕ್ಕಿಯ ಕೃಷಿ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದಾಗ ಸಂಸದ ಬಿ.ವೈ.ರಾಘವೇಂದ್ರ ಅವರು ‘ಬಿ.ಸಿ.ಪಾಟೀಲರು ರಾಜೀನಾಮೆ ನೀಡಿ ಒಂದು ವರ್ಷವಾಯಿತು’ ಎಂದು ನೆನಪಿಸಿದರು. ಅದಕ್ಕೆ ಪಾಟೀಲರು,  ನಾವು ಕಾಂಗ್ರೆಸ್​ಗೆ ರಾಜೀನಾಮೆ‌ ನೀಡಿ ಒಂದು ವರ್ಷ ಆಯ್ತು. ಇವತ್ತು ವಾರ್ಷಿಕೋತ್ಸವ ಎಂದು ಹಾಸ್ಯ ಚಟಾಕಿ ಹಾರಿಸಿದರು. ಶಾಸಕ ಹರತಾಳು‌ ಹಾಲಪ್ಪ ನಗುವಿನ ಜತೆಗೂಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು