ಕುರುವಳ್ಳಿ-ಬಾಳೇಬೈಲು ಸಂಪರ್ಕದ ರಾಷ್ಟ್ರೀಯ ಹೆದ್ದಾರಿ 169 ‘ಎ’ ರಸ್ತೆಯಲ್ಲಿ ಗುಡ್ಡ ಕುಸಿದಿರುವುದು
ತೀರ್ಥಹಳ್ಳಿ ತಾಲ್ಲೂಕಿನ ಹೊನ್ನೇತ್ತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಬಳ ಸೇತುವೆ ಜಲಾವೃತಗೊಂಡಿರುವುದು.
ತೀರ್ಥಹಳ್ಳಿ ತಾಲ್ಲೂಕಿನ ನಾಲೂರು-ಕೊಳಿಗೆ ಗ್ರಾಮ ಪಂಚಾಯಿತಿಯ ಹುರುಳಿ ಗ್ರಾಮದಲ್ಲಿ ಮನೆಯ ಗೋಡೆ ಕುಸಿದಿರುವುದು.
ತೀರ್ಥಹಳ್ಳಿ ಪಟ್ಟಣದಲ್ಲಿ ಬೋರ್ಗರೆದು ಹರಿಯುತ್ತಿರುವ ತುಂಗಾ ನದಿ.