ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳ್ಳೂರು ಪುನೀತ್‌ಗೆ ಕ್ರೀಮ್ ಸ್ಟಾರ್ ಅವಾರ್ಡ್‌

Published 13 ಜೂನ್ 2024, 15:17 IST
Last Updated 13 ಜೂನ್ 2024, 15:17 IST
ಅಕ್ಷರ ಗಾತ್ರ

ಶಿವಮೊಗ್ಗ: ಬೆಂಗಳೂರಿನ ಫಿಲ್ಮ್ ಫೆಸ್ಟಿವಲ್ ಸಂಸ್ಥೆ ಶಿವಮೊಗ್ಗದ ಪತ್ರಕರ್ತ ಪುನೀತ್ ಬೆಳ್ಳೂರು ಅವರಿಗೆ ಕ್ರೀಮ್‌ಸ್ಟಾರ್ ಅವಾರ್ಡ್ ನೀಡಿದೆ. ಈ ಪ್ರಶಸ್ತಿಯನ್ನು ದಿವಂಗತ ನಟ ಪುನೀತ್‌ ರಾಜಕುಮಾರ್ ಅವರ ನೆನಪಲ್ಲಿ ರಾಜರತ್ನ ಸೇವಾ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.

ಡಿಜಿಟಲ್ ಮೀಡಿಯಾದಲ್ಲಿ ವರದಿ ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಜೂನ್‌ 28ರಂದು ಪ್ರಶಸ್ತಿ ವಿತರಣೆ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT