ಪಾಕಿಸ್ತಾನ ಜಿಂದಾಬಾದ್ ಘೋಷಣೆ ವಿಚಾರದಲ್ಲಿ ವಿಡಿಯೊ ಸತ್ಯಾಸತ್ಯತೆ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಎಸ್‌ಪಿಗೆ ಹೇಳಿದ್ದೇನೆ. ನಾನೇ ದೂರು ಕೊಡಿಸಿದ್ದೇನೆ.
ಬಿ.ಕೆ.ಸಂಗಮೇಶ್ವರ, ಭದ್ರಾವತಿ ಶಾಸಕ
ಭದ್ರಾವತಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ. ಇದು ಕಾಂಗ್ರೆಸ್‌ನ ತುಷ್ಟೀಕರಣದ ರಾಜಕೀಯಕ್ಕೆ ಮತ್ತೊಂದು ಕನ್ನಡಿ.