ಭದ್ರಾವತಿ: ಸತ್ಯಸಾಯಿ ಸೇವಾ ಸಮಿತಿ, ಪ್ರಶಾಂತಿ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವತಿಯಿಂದ ಇಲ್ಲಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಸ್ವಚ್ಛ ಕುಡಿಯುವ ನೀರನ್ನು ಉಚಿತವಾಗಿ ಒದಗಿಸುವ ಸೇವೆಗೆ ಈಚೆಗೆ ಕೆಎಸ್ಆರ್ಟಿಸಿ ಘಟಕದ ವ್ಯವಸ್ಥಾಪಕ ಆರ್. ಮೂರ್ತಿ ಚಾಲನೆ ನೀಡಿದರು.

ಸ್ವಯಂ ಸೇವಕರು ಫಿಲ್ಟರ್ ಮೂಲಕ ಸ್ವಚ್ಛವಾದ ಕುಡಿಯುವ ನೀರನ್ನು ಸಂಗ್ರಹಿಸಿ, ಪ್ರಯಾಣಿಕರಿಗೆ ನೀಡುತ್ತಾರೆ. ಬಸ್ನಲ್ಲಿ ಕುಳಿತಿರುವ ಪ್ರಯಾಣಿಕರಿಗೂ ಕೂಡ ನೀರು ತಲುಪಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಘಟಕದ ಸಂಯೋಜಕ ಡಿ. ಪ್ರಭಾಕರ ಬೀರಯ್ಯ ತಿಳಿಸಿದರು.

ಕೆಎಸ್ಆರ್ಟಿಸಿ ಸಂಚಾರಿ ನಿಯಂತ್ರಕ ವಿಠ್ಠಲ್, ಪದಾಧಿಕಾರಿಗಳಾದ ಪರಮೇಶ್ವರಪ್ಪ, ಮೃತ್ಯುಂಜಯ ಕಾನಿಟ್ಕರ್, ಪ್ರಸನ್ನ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-42-248731623

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.