ಸೇತುವೆ ಕೆಳಭಾಗದಲ್ಲಿ ಹರಿಯುವ ನದಿಗೆ ಅಡ್ಡಲಾಗಿ ಗಿಡ ಗಂಟೆಗಳು ಬೆಳೆದುಕೊಂಡಿರುವುದು
155 ವರ್ಷ ಇತಿಹಾಸವುಳ್ಳ ಸೇತುವೆ
ಸೇತುವೆಯ ಕೆಳಭಾಗದಲ್ಲಿ ಸಿಮೆಂಟ್ ಪ್ಲಾಸ್ಟಿಂಗ್ ಕಳಚಿ ಬಿದ್ದಿರುವುದು

ಹಳೆಯ ಸೇತುವೆಯ ನಿರ್ವಹಣೆಗಾಗಿ ಟೆಂಡರ್ ಕರೆಯಲಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆಯೇ ಸೇತುವೆಯ ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳಲಾಗುವುದು
ಎಸ್.ಶ್ರೀನಿವಾಸ್ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್