ಭದ್ರಾವತಿ: ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಗರಸಭೆ ವ್ಯಾಪ್ತಿಯ ಪ್ರದೇಶಗಳಲ್ಲಿ ಏ. 28ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರದೇಶಗಳು: ಹಳೇ ನಗರ, ಹೊಸ ಸೇತುವೆ ರಸ್ತೆ, ಸಿದ್ಧಾರೂಢ ನಗರ, ಕನಕ ನಗರ, ಶಂಕರ ಮಠ, ಸ್ಮಶಾನ ಪ್ರದೇಶ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಪೊ, ತಾಲ್ಲೂಕು ಕಚೇರಿ ರಸ್ತೆ, ಬಿ.ಆರ್. ಅಂಬೇಡ್ಕರ್ ನಗರ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟೆ ಪ್ರದೇಶ, ಕಂಚಿನಬಾಗಿಲು, ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯ ರಸ್ತೆ, ಹಳದಮ್ಮನ ಬೀದಿ, ಮಡಿವಾಳರ ಬೀದಿ, ಖಾಜಿ ಮೊಹಲ್ಲಾ, ಭೂತನಗುಡಿ, ಹೊಳೆಹೊನ್ನೂರು ರಸ್ತೆ, ಖಲಂದರ್ ನಗರ, ಜಟ್ಪಟ್ ನಗರ, ಅನ್ವರ್ ಕಾಲೊನಿ, ಮಾಮಿನ್ ಮೊಹಲ್ಲಾ, ಅಮಿರ್ ಜಾನ್ ಕಾಲೊನಿ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-42-1018847637

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.