ಭದ್ರಾವತಿ: ದ್ವಿಚಕ್ರ ವಾಹನಗಳು ಹಾಗೂ ಜಾನುವಾರುಗಳ ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ನಗರದಲ್ಲಿ ಈಚೆಗೆ ವ್ಯಕ್ತಿಯೊಬ್ಬವನ್ನು ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ.

ನಗರದ ಹೊಸ ಸಿದ್ದಾಪುರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಸಂಬಂಧ ತನಿಖೆ ನಡೆಸಿದ ಪೊಲೀಸರು, ಅಪ್ಪರ್ ಹುತ್ತಾ ಪ್ರದೇಶದ ನಿವಾಸಿ ದಿಲೀಪ್ (20) ಎಂಬಾತನನ್ನು ಬಂಧಿಸಿದ್ದಾರೆ.

ಬಂಧಿತನಿಂದ ಕಳವು ಮಾಡಿದ್ದ ನಾಲ್ಕು ದ್ವಿಚಕ್ರ ವಾಹನಗಳು ಹಾಗೂ ₹ 20,500 ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತನ ವಿರುದ್ಧ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 5 ಜಾನುವಾರು ಕಳ್ಳತನದ ಪ್ರಕರಣಗಳು, 4 ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳು, ಕೊಲೆಗೆ ಯತ್ನ ಸೇರಿ ಒಟ್ಟು 11 ಪ್ರಕರಣಗಳು ದಾಖಲಾಗಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-42-1621144518

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.