ಭದ್ರಾವತಿ: ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಹಳೇ ಬಾರಂದೂರು ನಿವಾಸಿ ಭರತ್ ಬಿ.ಎಸ್. ಎಂಬಾತನನ್ನು ಪೇಪರ್ ಟೌನ್ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

‘ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಂದಿದ್ದ ಆರೋಪಿ ಬಲವಂತದಿಂದ ನನ್ನ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದ. ಬಳಿಕ ಬೇರೆ ಸಂದರ್ಭದಲ್ಲೂ ಲೈಂಗಿಕ ದೌರ್ಜನ್ಯ ಎಸಗಿದ್ದ’ ಎಂದು ಪೇಪರ್ ಟೌನ್ ಠಾಣೆಗೆ ಮೇ 18ರಂದು ಮಹಿಳೆ ದೂರು ನೀಡಿದ್ದರು.

ಪ್ರಕರಣ ದಾಖಲಾದ ಬೆನ್ನಲ್ಲೇ ಆರೋಪಿ ತಲೆ ಮರೆಸಿಕೊಂಡಿದ್ದ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-42-361069505

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.