ಶಿವಮೊಗ್ಗ ತಾಲ್ಲೂಕಿನ ಹಾಡೋನಹಳ್ಳಿಯ ಜಗದೀಶ್ ಅವರ ತೋಟದಲ್ಲಿ ಭೂಮಿ ಹುಣ್ಣಿಮೆ ಪೂಜೆಯ ನೋಟ
ಸೊರಬ ತಾಲ್ಲೂಕಿನ ಕುಬಟೂರಿನ ತಮ್ಮ ತೋಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಂಗಳವಾರ ಭೂಮಿಹುಣ್ಣಿಮೆ ಪೂಜೆ ನೆರವೇರಿಸಿದರು
ಶಿವಮೊಗ್ಗದಲ್ಲಿ ಮಂಗಳವಾರ ಪರೋಪಕಾರಂನಿಂದ ನಡೆದ ಭೂಮಿ ಹುಣ್ಣಿಮೆ ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪಾಲ್ಗೊಂಡಿದ್ದರು