ಶುಕ್ರವಾರ, ಮೇ 14, 2021
31 °C

ಕಾಗೋಡು ಸತ್ಯಾಗ್ರಹದ 70ನೇ ವರ್ಷಾಚರಣೆ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಗರ: ಇಲ್ಲಿನ ಕಾಗೋಡು ತಿಮ್ಮಪ್ಪ ರಂಗಮಂದಿರದಲ್ಲಿ ಕಾಗೋಡು ರೈತ ಚಳವಳಿ ಸಂಸ್ಮರಣಾ ಸಮಿತಿ, ಡಾ.ರಾಮಮನೋಹರ ಲೋಹಿಯಾ ಟ್ರಸ್ಟ್ ಭಾನುವಾರ ಏರ್ಪಡಿಸಿದ್ದ ಕಾಗೋಡು ಸತ್ಯಾಗ್ರಹದ 70ನೇ ವರ್ಷಾಚರಣೆ ಕಾರ್ಯಕ್ರಮವನ್ನು ಕೋವಿಡ್ ಕಾರಣಕ್ಕಾಗಿ ರದ್ದುಪಡಿಸಲಾಗಿದೆ.

ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿದ್ದು, ಕೋವಿಡ್ ಮಾರ್ಗದರ್ಶಿ ಸೂತ್ರಗಳನ್ನು ಅನುಸರಿಸಿ ಕಾರ್ಯಕ್ರಮ ನಡೆಸುವುದು ಕಷ್ಟಸಾಧ್ಯ ಎನ್ನುವ ಕಾರಣಕ್ಕೆ ಜಿಲ್ಲಾಡಳಿತದ ಸೂಚನೆ ಮೇರೆಗೆ ಕಾರ್ಯಕ್ರಮ ರದ್ದಾಗಿದೆ ಎಂದು ಸಂಚಾಲಕರಾದ ಶಿವಾನಂದ ಕುಗ್ವೆ, ಎನ್.ಡಿ. ವಸಂತಕುಮಾರ್ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.