ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಜಾ ಸೇವನೆ: ಮೂವರ ವಿರುದ್ಧ ಪ್ರಕರಣ

Last Updated 5 ಅಕ್ಟೋಬರ್ 2021, 3:26 IST
ಅಕ್ಷರ ಗಾತ್ರ

ಸಾಗರ: ತಾಲ್ಲೂಕಿನ ಆವಿನಹಳ್ಳಿ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮೂವರು ವ್ಯಕ್ತಿಗಳನ್ನು ಭಾನುವಾರ ಪೊಲೀಸರು ಬಂಧಿಸಿದ್ದು, ಗಾಂಜಾ ಸೇವನೆ ಪ್ರಕರಣ ದಾಖಲಿಸಿದ್ದಾರೆ.

ಶಿಕಾರಿಪುರದ ಮಹೇಶ್, ಸೊರಬದ ಶಶಾಂಕ್, ಸುಮಂತ ಅವರನ್ನು ಬಂಧಿಸಲಾಗಿದೆ. ಪೊಲೀಸರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಅವರು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಮೂವರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT