ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

repeated ಮರಕ್ಕೆ ಕಾರು ಡಿಕ್ಕಿ: ಒಬ್ಬ ಸಾವು

Last Updated 19 ಜನವರಿ 2022, 6:09 IST
ಅಕ್ಷರ ಗಾತ್ರ

ಶಿವಮೊಗ್ಗ: ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಸಕ್ರೆಬೈಲಿನ ಬಳಿ ನಿಯಣಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿ‌ದಿದೆ. ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ವೆಂಕಟೇಶ ನಗರದ ಸನತ್‌ ( 22) ಮೃತಪಟ್ಟವರು. ಭದ್ರಾವತಿಯ ಅನೋಕ್‌, ರುದ್ವಿಕ್‌ಗೆ ಗಾಯಗೊಂಡಿದ್ದಾರೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಂಗಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT