ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರು ಡಿಕ್ಕಿ: ಬೈಕ್ ಸವಾರ ಸಾವು

Last Updated 26 ನವೆಂಬರ್ 2020, 4:08 IST
ಅಕ್ಷರ ಗಾತ್ರ

ಸಾಗರ: ನಗರದ ಜೋಗ ರಸ್ತೆಯ ಮೋಹನ್ ಟೈಯರ್ಸ್ ಎದುರುಮಂಗಳವಾರ ಕಾರು ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಶ್ರೀನಗರ ಬಡಾವಣೆಯ ಹನುಮಂತಪ್ಪ (64) ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹನುಮಂತಪ್ಪ ಅವರಿಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT