ಶಾಸಕರು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಪಟ್ಟಣದ ಅಭಿವೃದ್ಧಿ ವಿಚಾರದಲ್ಲಿ ನಿರಾಸಕ್ತಿ ತಾತ್ಸಾರ ಮನೋಭಾವನೆ ವಹಿಸಿದಂತಿದೆ. ರಸ್ತೆಯ ವಿಸ್ತರಣೆ ಹಾಗೂ ಅಭಿವೃದ್ದಿಯನ್ನು ಬೇಗ ಪೂರ್ಣಗೊಳಿಸಬೇಕು. ವಾಹನ ಸವಾರರಿಗೆ ಅನುವು ಮಾಡಿಕೊಡಬೇಕು
ವೆಂಕಟೇಶ್ ಗ್ರಾಮಸ್ಥ
ವಿದ್ಯುತ್ ಕಂಬಗಳನ್ನು ತೆರವುಗೊಳಿಸುವಂತೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ನಮಗೆ ಕೆಲಸ ನಿರ್ವಹಿಸಲು ಸರಿಯಾದ ವ್ಯವಸ್ಥೆ ಮಾಡಿಕೊಟ್ಟರೇ ತಕ್ಷಣವೇ ಕಾಮಗಾರಿ ಆರಂಭಿಸಲಾಗುವುದು