ಶುಕ್ರವಾರ, 23 ಜನವರಿ 2026
×
ADVERTISEMENT
ADVERTISEMENT

ಗಣರಾಜ್ಯೋತ್ಸವ: ಚುರ್ಚಿಗುಂಡಿ ವಿದ್ಯಾರ್ಥಿಗಳು ಭಾಗಿ

ಅಟಲ್‌ ಟಿಂಕರಿಂಗ್ ಲ್ಯಾಬ್‌ನಲ್ಲಿ ಮೊರಾರ್ಜಿ ಶಾಲೆ ಸಾಧನೆ
Published : 22 ಜನವರಿ 2026, 23:30 IST
Last Updated : 22 ಜನವರಿ 2026, 23:30 IST
ಫಾಲೋ ಮಾಡಿ
Comments
ಚುರ್ಚಿಗುಂಡಿ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳ ಸಾಧನೆ ಅನುಕರಣೀಯ. ಅಟಲ್ ಟಿಂಕರಿಂಗ್ ಲ್ಯಾಬ್ ಅನ್ನು ಸದ್ಬಳಕೆ ಮಾಡಿಕೊಂಡಿರುವುದು ಖುಷಿ ನೀಡಿದೆ. ಜಿಲ್ಲೆಯ ಇನ್ನಷ್ಟು ಶಾಲೆಗಳಿಗೆ ಲ್ಯಾಬ್ ವಿಸ್ತರಿಸುವ ಪ್ರಯತ್ನ ಮಾಡಲಾಗುವುದು.
-ಬಿ.ವೈ.ರಾಘವೇಂದ್ರ, ಶಿವಮೊಗ್ಗ ಸಂಸದ
ನಮ್ಮ ಶಾಲೆಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಗುಣಮಟ್ಟದಲ್ಲಿ ಜಿಲ್ಲೆಯಲ್ಲೇ 3ನೇ ಸ್ಥಾನ ಪಡೆದಿದೆ. ನಮ್ಮವಿದ್ಯಾರ್ಥಿಗಳು ಗಣರಾಜ್ಯೊತ್ಸವ ಪರೇಡ್‌ಗೆ ಅತಿಥಿಗಳಾಗಿ ಆಯ್ಕೆಯಾಗಿರುವುದು ಹೆಮ್ಮೆ ತಂದಿದೆ
-ಸುಮಾ, ಪ್ರಾಂಶುಪಾಲರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಚುರ್ಚಿಗುಂಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT