ಶನಿವಾರ, 14 ಮಾರ್ಚ್ 2026
×
ADVERTISEMENT

ಶಿವಮೊಗ್ಗ: ಗುತ್ತಿಗೆದಾರರ ಸಮಸ್ಯೆ ಪರಿಹಾರಕ್ಕಾಗಿ ಮಾರ್ಚ್ 5ರಂದು ಪ್ರತಿಭಟನೆ

Published : 15 ಫೆಬ್ರುವರಿ 2026, 3:36 IST
Last Updated : 15 ಫೆಬ್ರುವರಿ 2026, 3:36 IST
ADVERTISEMENT
ಫಾಲೋ ಮಾಡಿ
Comments
ಸರ್ಕಾರದಿಂದ ಬರುವ ಗುತ್ತಿಗೆ ಕಾಮಗಾರಿಯ ಬಾಕಿ ಹಣದ ಮೇಲೆ ವಿಶ್ವಾಸವಿಟ್ಟು ಗುತ್ತಿಗೆದಾರರು ತಮ್ಮ ಮನೆ-ಮಠ, ಆಸ್ತಿ-ಪಾಸ್ತಿ, ಆಭರಣಗಳನ್ನು ಬ್ಯಾಂಕ್‌ನಲ್ಲಿ ಅಡವಿಟ್ಟು ಸಂಸಾರ ನಡೆಸುವ ಪರಿಸ್ಥಿತಿ ಎದುರಾಗಿದೆ. ಬಾಕಿ ಹಣದ ಕುರಿತು ರಾಜ್ಯದ ಮುಖ್ಯ ಕಾರ್ಯದರ್ಶಿಗೆ 100 ಪುಟಗಳ ವರದಿ ಸಲ್ಲಿಸಿದ್ದೇವೆ. ಎಲ್ಲಾ ಸಚಿವರನ್ನು ಭೇಟಿಯಾದರೂ ಯಾವುದೇ ಪ್ರಯೋಜನವಾಗಿಲ್ಲ
ಆರ್. ಮಂಜುನಾಥ್, ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸ್ಟೇಟ್ ಕಂಟ್ರಾಕ್ಟರ್ ಅಸೋಸಿಯೇಷನ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT