ಗುರುವಾರ , ಏಪ್ರಿಲ್ 22, 2021
25 °C

44 ಜನರಿಗೆ ಕೊರೊನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಜಿಲ್ಲೆಯಲ್ಲಿ ಶನಿವಾರ 44 ಮಂದಿಗೆ ಕೊರೊನಾ ದೃಢಪಟ್ಟಿದೆ. 13 ಜನರು ಗುಣಮುಖರಾಗಿದ್ದಾರೆ.

ಮನೆಯಲ್ಲಿ 128 ಮಂದಿ ಸೇರಿ ಒಟ್ಟು 270 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. 2951 ಮಂದಿಯ ಗಂಟಲು ದ್ರವ
ಗಳನ್ನು ಪರೀಕ್ಷೆ ಮಾಡಲಾಗಿದೆ. ಹಿಂದಿನ ದಿನಗಳ ಪರೀಕ್ಷಾ ವರದಿಯೂ ಸೇರಿ 1684 ಮಂದಿಯ ವರದಿಗಳು ನೆಗೆಟಿವ್ ಬಂದಿವೆ. ಶಿವಮೊಗ್ಗ ತಾಲ್ಲೂಕಿನಲ್ಲಿ 24, ಭದ್ರಾವತಿಯಲ್ಲಿ 5, ಶಿಕಾರಿಪುರದಲ್ಲಿ 5, ತೀರ್ಥಹಳ್ಳಿಯಲ್ಲಿ 1, ಸೊರಬದಲ್ಲಿ 4, ಸಾಗರ 3, ಹೊಸನಗರ 1 ಹಾಗೂ ಇಲ್ಲಿಗೆ ಬಂದಿದ್ದ ಹೊರ ಜಿಲ್ಲೆಯ ಒಬ್ಬರಿಗೆ ಕೊರೊನಾ ಇರುವುದು ದೃಢಪಟ್ಟಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.