ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೀರ್ಥಹಳ್ಳಿ: ಮೂವರು ವಿದ್ಯಾರ್ಥಿಗಳಿಗೆ ಕೊರೊನಾ

Last Updated 24 ಮಾರ್ಚ್ 2021, 2:11 IST
ಅಕ್ಷರ ಗಾತ್ರ

ತೀರ್ಥಹಳ್ಳಿ: ಪಟ್ಟಣದ ಡಾ.ಯು.ಆರ್.ಅನಂತಮೂರ್ತಿ ಸರ್ಕಾರಿ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗಲಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದ ಕಾರಣ ಶಾಲೆಯ ಸುತ್ತಮುತ್ತಲಿನ ಪ್ರದೇಶವನ್ನು ಸ್ಯಾನಿಟೈಸ್ ಮಾಡಲಾಗಿದೆ. ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಡಾ.ಎಸ್.ಬಿ.ಶ್ರೀಪಾದ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT