ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ: 6 ಮಂದಿ ಗುಣಮುಖ

Last Updated 15 ಫೆಬ್ರುವರಿ 2021, 6:59 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯಲ್ಲಿ ಭಾನುವಾರ 10 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಆರು ಮಂದಿ ಗುಣಮುಖರಾಗಿದ್ದಾರೆ.

129 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದೆ. ಹಿಂದಿನ ದಿನಗಳ ಪರೀಕ್ಷಾ ವರದಿಯೂ ಸೇರಿ 891 ಮಂದಿಯ ವರದಿ ನೆಗೆಟಿವ್ ಬಂದಿದೆ.

ಮನೆಗಳಲ್ಲಿ 31 ಸೇರಿ ಒಟ್ಟು 52 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಕೋವಿಡ್‌ನಿಂದ 349 ಜನರು ಮೃತಪಟ್ಟಿದ್ದಾರೆ. ಶಿವಮೊಗ್ಗ ಹಾಗೂ ಸೊರಬದಲ್ಲಿ ತಲಾ ನಾಲ್ವರಿಗೆ, ಶಿಕಾರಿಪುರ ಒಬ್ಬರಿಗೆ ಹಾಗೂ ಇಲ್ಲಿಗೆ ಬಂದಿದ್ದ ಹೊರ ಜಿಲ್ಲೆಯ ಒಬ್ಬರಿಗೆ ಕೊರೊನಾ ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT