ಸೋಮವಾರ, ಜುಲೈ 26, 2021
26 °C

ಶಿವಮೊಗ್ಗ | ಮತ್ತೊಬ್ಬ ಪೊಲೀಸ್‌ಗೆ ಕೊರೊನಾ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಜಿಲ್ಲೆಯಲ್ಲಿ ಗುರುವಾರ 42 ವರ್ಷದ ಪುರುಷನಿಗೆ (ಪಿ–8063) ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 107ಕ್ಕೇರಿದೆ.

ಇವರು ಬೆಂಗಳೂರಿನಿಂದ ಬಂದೋಬಸ್ತ್‌ ಕಾರ್ಯಕ್ಕೆ ತೆರಳಿ, ಮರಳಿ ಬಂದಿದ್ದ ರಾಜ್ಯ ಮೀಸಲು ಪೊಲೀಸ್‌ ತಂಡದ ಸದಸ್ಯ. ನಗರದ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು. 107 ಸೋಂಕಿತರಲ್ಲಿ 69 ಮಂದಿ ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. 37 ಮಂದಿ ಮೆಗ್ಗಾನ್ ಆಸ್ಪತ್ರೆ ಕೋವಿಡ್‌ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು