ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ: 35 ಮಂದಿ ಗುಣಮುಖ

Last Updated 29 ನವೆಂಬರ್ 2020, 16:33 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯಲ್ಲಿ ಭಾನುವಾರ 20 ಜನರಿಗೆ ಕೊರೊನಾ ದೃಢಪಟ್ಟಿದ್ದು, 35 ಮಂದಿ ಗುಣಮುಖರಾಗಿದ್ದಾರೆ.

434 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, 2319 ಮಂದಿಯ ವರದಿ ನೆಗೆಟಿವ್ ಬಂದಿದೆ. ಮನೆಯಲ್ಲಿ 48 ಸೇರಿ ಒಟ್ಟು 125 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 348ಕ್ಕೆ ಏರಿದೆ. ಸೋಂಕಿತರ ಸಂಖ್ಯೆ 21,551ಕ್ಕೆ ತಲುಪಿದೆ. ಈವರೆಗೆ 20,644 ಮಂದಿ ಗುಣಮುಖರಾಗಿದ್ದಾರೆ. ಶಿವಮೊಗ್ಗ ತಾಲ್ಲೂಕಿನಲ್ಲಿ 15, ಭದ್ರಾವತಿಯಲ್ಲಿ 1, ತೀರ್ಥಹಳ್ಳಿ 1, ಹೊಸನಗರದಲ್ಲಿ ಇಬ್ಬರಿಗೆ ಸೋಂಕು ತಗುಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT