ಬುಧವಾರ, ಆಗಸ್ಟ್ 4, 2021
23 °C

ಶಿವಮೊಗ್ಗ: ಕೊರೊನಾ ವೈರಸ್‌ಗೆ ಜಿಲ್ಲೆಯ ಮತ್ತಿಬ್ಬರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಜಿಲ್ಲೆಯಲ್ಲಿ ಶನಿವಾರ ಮತ್ತಿಬ್ಬರು ಕೋವಿಡ್‌ ರೋಗಿಗಳು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. 

ಭದ್ರಾವತಿಯ 42 ವರ್ಷದ ವ್ಯಕ್ತಿ. ಜುಲೈ 9ರಂದು ಬೆಂಗಳೂರಿನಿಂದ ಬಂದಿದ್ದರು. ಕೋವಿಡ್‌ ಲಕ್ಷಣಗಳು ಕಾಣಿಸಿಕೊಂಡ ತಕ್ಷಣ ಅವರನ್ನು ಮೆಗ್ಗಾನ್‌ ಕೋವಿಡ್‌ ಆರೈಕೆ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಅವರ ಅಂತ್ಯ ಸಂಸ್ಕಾರವನ್ನು ಶನಿವಾರ ರೋಟರಿ ಚಿತಾಗಾರದಲ್ಲಿ ನೆರವೇರಿಸಲಾಯಿತು.

ಗಾಂಧಿಬಜಾರ್‌ ಧರ್ಮರಾಯನ ದೇವಸ್ಥಾನ ಬೀದಿಯ 90 ವರ್ಷದ ವೃದ್ಧೆ ಕೊರೊನಾ ವೈರಸ್‌ನಿಂದ ಮೃತಪಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು