ಶುಕ್ರವಾರ, ಮೇ 14, 2021
31 °C

ಶಿವಮೊಗ್ಗ: ಸಾವಿನಲ್ಲೂ ಒಂದಾದ ದಂಪತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಸೊಪ್ಪುಗುಡ್ಡೆ ವಾಸಿಗಳಾದ ಪಾರ್ಥಸಾರಥಿ ಹಾಗೂ ಅವರ ಪತ್ನಿ ಚಂದ್ರಮ್ಮ ಎಂಬುವರು ಸಾವಿನಲ್ಲೂ ಒಂದಾಗಿದ್ದಾರೆ.

ಪತ್ನಿ ಚಂದ್ರಮ್ಮ(67) ಅನಾರೋಗ್ಯ ಕಾರಣ ನಿಧನರಾಗಿದ್ದು, ಪತ್ನಿಯ ಸಾವಿನ ಸುದ್ದಿ ತಿಳಿದು ಪತಿ ಪಾರ್ಥಸಾರಥಿ(88) ಅವರು ಹೃದಯಾಘಾತದಿಂದ ನಿಧನರಾದರು. ಬಿಎಸ್ಎಲ್ಎನ್ ಸಂಸ್ಥೆಯ ನಿವೃತ್ತ ನೌಕರರಾದ ಇವರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಸ್ವಗ್ರಾಮದಲ್ಲಿ ಇವರ ಅಂತ್ಯ ಸಂಸ್ಕಾರವನ್ನು ಒಟ್ಟಿಗೆ ನೆರವೇರಿಸಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು