ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದಿ ನಾಯಿ ದಾಳಿಯಿಂದ ಜಿಂಕೆ ಸಾವು

Published 24 ಆಗಸ್ಟ್ 2023, 15:52 IST
Last Updated 24 ಆಗಸ್ಟ್ 2023, 15:52 IST
ಅಕ್ಷರ ಗಾತ್ರ

ಸಾಗರ: ತಾಲ್ಲೂಕಿನ ಕಾನುಗೋಡು-ಮಾಲ್ವೆ ರಸ್ತೆಯಲ್ಲಿ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.

ಸಮೀಪದ ಕಾಡಿನಿಂದ ಆಹಾರ ಅರಸಿ ಬಂದಿದ್ದ ಜಿಂಕೆಯ ಮೇಲೆ ನಾಯಿಗಳು ದಾಳಿ ನಡೆಸಿವೆ. ಇದನ್ನು ನೋಡಿದ ಗ್ರಾಮಸ್ಥರು ನಾಯಿಗಳನ್ನು ಓಡಿಸಿ ಗಾಯಗೊಂಡಿದ್ದ ಜಿಂಕೆಯನ್ನು ಪಶು ವೈದ್ಯಕೀಯ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಜಿಂಕೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT