ಬುಧವಾರ, ಅಕ್ಟೋಬರ್ 27, 2021
21 °C

ಜಿಂಕೆ ಕೊಂಬು ಮಾರಾಟ: ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಾಗರ: ಅಕ್ರಮವಾಗಿ ಜಿಂಕೆ ಕೊಂಬುಗಳನ್ನು ಮಾರಾಟ ಮಾಡುತ್ತಿದ್ದ ಸಂಬಂಧ ಇಲ್ಲಿನ ಅರಣ್ಯ ಸಂಚಾರ ದಳದ ಸಿಬ್ಬಂದಿ ಶನಿವಾರ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಟಿ.ನಾಗೇಶ್ ನಾಯ್ಕ ಬಂಧಿತ ಆರೋಪಿ. 

ಪೊಲೀಸ್ ಅರಣ್ಯ ಸಂಚಾರ ದಳದ ಪಿಎಸ್‌ಐ ಮಲ್ಲಿಕಾರ್ಜುನ ಬಿ., ಸಿಬ್ಬಂದಿ ಗಣೇಶ್ ಬಿ.ಸಿ. ರತ್ನಾಕರ್, ಗಿರೀಶ್ ಕುಮಾರ್, ಶಿವರುದ್ರಯ್ಯ, ಮಹ್ಮದ್ ರಫೀಕ್, ಕೃಷ್ಣ ಜಿ. ಮಹೇಶ್ ದಾಳಿಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು